Ad Widget .

ದ.ಕ. ಜಿಲ್ಲೆಯಲ್ಲಿ ಜು. 6ರಂದು ಶಾಲೆ, ಕಾಲೇಜುಗಳಿಗೆ ರಜೆ

Ad Widget . Ad Widget .

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರವೂ (ಜುಲೈ6 )ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

Ad Widget . Ad Widget .

ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಬುಧವಾರವೂ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *