Ad Widget .

ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆ ಸಾವು

ಸಮಗ್ರ ನ್ಯೂಸ್: ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ತಾವು ಧರಿಸಿದ್ದ ಬಟ್ಟೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಆಕಸ್ಮಿಕ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆಯ ತಹಶೀಲ್ದಾರ್ ಕಚೇರಿ ಬಳಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

Ad Widget . Ad Widget .

ಕೌಸರ್ (37) ಮೃತಪಟ್ಟ ಮಹಿಳೆ. ಕಬ್ಬಿನ ಹಾಲು ತೆಗೆಯುವ ವೇಳೆ ಮಹಿಳೆ ಧರಿಸಿದ್ದ ಬುರ್ಕಾ ಯಂತ್ರಕ್ಕೆ ಸಿಲುಕಿದ ಪರಿಣಾಮ ಕುತ್ತಿಗೆ ಬಿಗಿದು ಸಾವು ಸಂಭವಿಸಿದೆ. ರಾಬರ್ಟ್‌ ಸನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ad Widget . Ad Widget .

Leave a Comment

Your email address will not be published. Required fields are marked *