Ad Widget .

ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಮೂರು ಕಾರುಗಳು ಜಖಂ

ಸಮಗ್ರ ನ್ಯೂಸ್: ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಮೂಡುಬಿದಿರೆಯ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಇಂಜಿನಿಯರಿಂಗ್ (ಎಂಐಟಿಇ) ಕಾಲೇಜಿನ ಕಾಂಪೌಂಡ್ ಗೋಡೆ ಕುಸಿದು ಮೂರು ಕಾರುಗಳು ಜಖಂಗೊಂಡಿವೆ.

Ad Widget . Ad Widget .

ಘಟನೆ ನಡೆದಾಗ ಹೊಸ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ನಡೆಯುತ್ತಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Ad Widget . Ad Widget .

Leave a Comment

Your email address will not be published. Required fields are marked *