Ad Widget .

ದ.ಕ‌ ದಲ್ಲಿ ಮುಂದುವರಿದ ವರುಣಾರ್ಭಟ| ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ(ಜು.7) ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 7 ರಂದು‌ ಗುರುವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Ad Widget . Ad Widget .

ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರಾ, ಗುರುಪುರ, ಗುಂಡ್ಯ‌ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

Ad Widget . Ad Widget .

ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *