ಕಾನ್ಸ್ ಟೇಬಲ್ ಆಗಿ ಕರ್ತವ್ಯದಲ್ಲಿದ್ದ ಭವಿತ್ ರೈ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ

ಸಮಗ್ರ ನ್ಯೂಸ್ : ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಭವಿತ್ ರೈ ಪಾಲ್ತಾಡಿ ಅವರು ಹೆಡ್ ಕಾನ್ಸ್‌ಟೇಬಲ್ ಆಗಿ ಭಡ್ತಿ ಹೊಂದಿದ್ದಾರೆ.

Ad Widget ... .. Ad Widget .

ಕಳ್ಳತನ, ದರೋಡೆ ಹಾಗೂ ಇನ್ನಿತರ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಇವರು, ಕಳೆದ ನಾಲ್ಕೂವರೆ ವರ್ಷಗಳಿಂದ ಕಡಬ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Ad Widget

ಅವರು ಈ ಮೊದಲು ಐದು ವರ್ಷಗಳ ಕಾಲ ವಿಟ್ಲ ಠಾಣೆಯಲ್ಲಿ ಕೂಡಾ ಕಾರ್ಯ ನಿರ್ವಹಿಸಿದ್ದರು.

Leave a Comment

Your email address will not be published. Required fields are marked *