ನಿರಂತರ ಮಳೆ: ಕುಕ್ಕೆಯಲ್ಲಿ ಭಕ್ತರು ವಿರಳ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆ ಕಡಿಮೆಯಾಗಿದೆ.

. Ad Widget . Ad Widget . Ad Widget .

ನಿರಂತರ ಮಳೆಯಿಂದ ಭಕ್ತರು ತಮ್ಮ ಯಾತ್ರೆಗಳನ್ನೂ ಮುಂದೂಡಿದ್ದು, ಭಕ್ತರಿಂದ ತುಂಬಿ ತುಳುಕುತ್ತಿದ್ದ ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯು ಎರಡು ದಿನಗಳಿಂದ ಖಾಲಿ ಖಾಲಿಯಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಪೇಟೆಯಲ್ಲಿ ಯಾತ್ರಿಕರ ವಾಹನ ಓಡಾಟದ ಸಂಖ್ಯೆಯೂ ಇಳಿಮುಖಗೊಂಡಿದೆ. ವ್ಯಾಪಾರ ವ್ಯವಹಾರಗಳು ಇಳಿಮುಖ ಗೊಂಡಿವೆ ಎನ್ನುತ್ತಾರೆ ವ್ಯಾಪಾರಸ್ಥರು.

ಇನ್ನು ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ನಾಲ್ಕು ದಿನಗಳಿಂದ ಸ್ನಾನಘಟ್ಟ ಮುಳುಗಡೆಯಾಗಿದೆ. ಭಕ್ತರು ನದಿತೀರದಲ್ಲೇ ಮಿಂದೇಳುತ್ತಾರೆ.

Leave a Comment

Your email address will not be published. Required fields are marked *