Ad Widget .

ಸಾಲುಮರದ ತಿಮ್ಮಕ್ಕ ಇನ್ಮುಂದೆ ರಾಜ್ಯಸರ್ಕಾರದ ಪರಿಸರ ರಾಯಭಾರಿ| ವೃಕ್ಷಮಾತೆಗೆ ಸಂಪುಟ ದರ್ಜೆಯ ಸ್ಥಾನಮಾನ

ಸಮಗ್ರ ನ್ಯೂಸ್: ವೃಕ್ಷಮಾತೆ, ರಾಷ್ಟ್ರ, ರಾಜ್ಯ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರನ್ನು, ರಾಜ್ಯ ಸರ್ಕಾರ ಪರಿಸರ ರಾಯಭಾರಿಯಾಗಿ ನೇಮಕ ಮಾಡಿ ಆದೇಶಿಸಿದೆ.

Ad Widget . Ad Widget .

ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನಾಡೋಜ ಪ್ರಶಸ್ತಿ ಪುರಸ್ಕೃತೆ, ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದಂತ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ನೇಮಿಸಲಾಗಿದೆ.

Ad Widget . Ad Widget .

ಅವರಿಗೆ ಈ ಕೂಡಲೇ ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

Leave a Comment

Your email address will not be published. Required fields are marked *