ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ ಅಗಲಿದ ಭಾರತದ ಮಿತ್ರನಿಗಾಗಿ ನಾಳೆ ರಾಷ್ಟ್ರೀಯ ಶೋಕಾಚರಣೆ

ಸಮಗ್ರ ನ್ಯೂಸ್: ‘ಆತ್ಮೀಯ ಸ್ನೇಹಿತ’ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ.

Ad Widget ... ..

ಶಿಂಜೋ ಅಬೆ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಮತ್ತು ಭಾರತದ ಆಳವಾದ ಗೌರವದ ಸಂಕೇತವಾಗಿ ಜುಲೈ 9 ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Ad Widget

ನಾಳೆ ದೇಶಾದ್ಯಂತ ಶೋಕಾಚಾರಣೆ ಘೋಷಿಸಿರುವ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಾಳೆ, ಶನಿವಾರ, ಧಾರವಾಡ, ನಾಡಿದ್ದು ಭಾನುವಾರ ಕೈಗೊಳ್ಳಬೇಕಾಗಿದ್ದ ಹಾವೇರಿ ಪ್ರವಾಸ ಮುಂದೂಡಲಾಗಿದೆ.

Leave a Comment

Your email address will not be published. Required fields are marked *