26 ಸಾವಿರ ಸಂಬಳ; 100 ಖಾಲಿ ಹುದ್ದೆ, ಜು.12ಕ್ಕೆ ನೇರ ಸಂದರ್ಶನ| ಮಂಗಳೂರಿನ ಯುವಜನತೆ ಅಪ್ಲೈ‌ಮಾಡಿ…

ಸಮಗ್ರ ನ್ಯೂಸ್: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12ರ ಮಂಗಳವಾರ ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

Ad Widget ... ..

ಯಾವುದೇ ವಿದ್ಯಾರ್ಹತೆಯುಳ್ಳ ಆಸಕ್ತ ಉದ್ಯೋಗಾಕಾಂಕ್ಷಿಗಳು ದ್ವಿಚಕ್ರ ವಾಹನ ಪರವಾನಿಗೆ, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಆಂಡ್ರಾಯಿಡ್ ಸ್ಮಾರ್ಟ್‍ಫೋನ್ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಹಾಗೂ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ:0824-2453222 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *