Ad Widget .

ರಾಷ್ಟ್ರೀಯ ಪುಟ್ಬಾಲ್ ಆಟಗಾರ ವಿಶ್ವಾಸ್ ವಿದ್ಯುತ್ ಶಾಕ್ ನಿಂದ ಚಿಕಿತ್ಸೆ ಫಲಿಸದೇ ನಿಧನ

ಮಂಡ್ಯ: ವಿದ್ಯುತ್ ಶಾಕ್ ತಗುಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಗರದ ಗುತ್ತಲು ಬಡಾವಣೆ ನಿವಾಸಿ ರಾಷ್ಟ್ರೀಯ ಫುಟ್‍ಬಾಲ್ ಆಟಗಾರ ವಿಶ್ವಾಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

Ad Widget . Ad Widget .

ಜು.1ರಂದು ಸ್ವರ್ಣ ಫುಟ್‍ಬಾಲ್ ಸಂಸ್ಥೆ ಆಯೋಜಿಸಿದ್ದ ಹೊನಲು ಬೆಳಕಿನ ಏಳು ಮಂದಿ ಆಟಗಾರರ ಫುಟ್‍ಬಾಲ್‌ ಪಂದ್ಯಕ್ಕಾಗಿ ತಯಾರಿಯಲ್ಲಿದ್ದ ಪ್ರತಿಭಾವಂತ ಆಟಗಾರ ವಿಶ್ವಾಸ್, ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್‍ಗೆ ಒಳಗಾಗಿದ್ದರು.

Ad Widget . Ad Widget .


ನಂತರ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ

Leave a Comment

Your email address will not be published. Required fields are marked *