Ad Widget .

ಕೆಪಿಸಿಸಿ ವಾರ್ ರೂಮ್ ಅಧ್ಯಕ್ಷರಾಗಿ ಸಸಿಕಾಂತ್ ಸೆಂಥಿಲ್ ನೇಮಕ

ಸಮಗ್ರ ನ್ಯೂಸ್: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪರವಾಗಿ ರಾಜಕೀಯ ತಂತ್ರಗಾರಿಕೆ ರೂಪಿಸಲಿರುವ ಕೆಪಿಸಿಸಿ ‘ವಾರ್ ರೂಮ್’ ಅಧ್ಯಕ್ಷರನ್ನಾಗಿ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ನೇಮಿಸಲಾಗಿದೆ.

Ad Widget . Ad Widget .

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಗುರುವಾರ ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಸಸಿಕಾಂತ್ ಸೆಂಥಿಲ್ ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಐಎಎಸ್ ದರ್ಜೆ ಅಧಿಕಾರಿಯಾಗಿ ಜನಮನ್ನಣೆ ಗಳಿಸಿದ್ದರು.

Ad Widget . Ad Widget .

Leave a Comment

Your email address will not be published. Required fields are marked *