ಚಿಕ್ಕಮಗಳೂರು: ನಿಲ್ಲದ ಮಳೆಕಾಟ: ನಾಳೆ, ನಾಡಿದ್ದು ರಜೆ ಘೋಷಣೆ

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲಾ-ಕಾಲೇಜುಗಳಿಗೆ ಮತ್ತೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

. Ad Widget . Ad Widget

ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ, ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಎನ್.ಆರ್ ಪುರ, ಶೃಂಗೇರಿ ತಾಲೂಕಿನಲ್ಲಿ ಜು.11 ಮತ್ತು 12 ರಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ ಎನ್‌ ರಮೇಶ್‌ ಆದೇಶ ಹೊರಡಿಸಿದ್ದಾರೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *