Ad Widget .

ಬಕ್ರೀದ್ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ ; ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಈದ್ ಉಲ್ ಅಧಾ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದರು.

Ad Widget . Ad Widget .

ದೇಶದಾದ್ಯಂತ ಭಾನುವಾರ ಈದ್ ಉಲ್ ಅಧಾ (ಬಕ್ರೀದ್) ಆಚರಣೆ ಮಾಡಲಾಗುತ್ತಿದೆ.

Ad Widget . Ad Widget .

ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು  ‘ಈದ್ ಮುಬಾರಕ್! ಈದ್ ಉಲ್ ಅಧಾ ಶುಭಾಶಯಗಳು’ ಎಂದು ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ಶುಭಾಶಯ ಕೋರಿದ್ದಾರೆ.

‘ಈ ಹಬ್ಬ ಮಾನವಕುಲದ ಒಳಿತಿಗಾಗಿ ಸಾಮೂಹಿಕ ಯೋಗಕ್ಷೇಮ ಮತ್ತು ಸಮೃದ್ಧಿಯ ಮನೋಭಾವವನ್ನು ಹೆಚ್ಚಿಸಲು ಕೆಲಸ ಮಾಡಲು ನಮಗೆ ಸ್ಫೂರ್ತಿಯಾಗಲಿ” ಎಂದು ಮೋದಿ ಹೇಳಿದ್ದಾರೆ.

Leave a Comment

Your email address will not be published. Required fields are marked *