Ad Widget .

ಮಳೆಯಬ್ಬರ: ಉಡುಪಿಯಲ್ಲಿ ಶಾಲೆಗಳಿಗೆ ಜು.11ರಂದು ರಜೆ

ಸಮಗ್ರ ನ್ಯೂಸ್: ಭಾರೀ ಮಳೆಯ ಪರಿಣಾಮ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಜು.11ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶಿಸಿದ್ದಾರೆ.

Ad Widget . Ad Widget .

ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನದಿಗಳು ತುಂಬಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ಉಂಟಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *