ಸುಳ್ಯ: ಮತ್ತೆ ಕಂಪಿಸಿದ ಭೂಮಿ| ಬೆಚ್ಚಿಬಿದ್ದ ನಾಗರೀಕರು

ಸಮಗ್ರ ನ್ಯೂಸ್: ಸುಳ್ಯ ಹಾಗೂ ಕೊಡಗು ಗಡಿ ಪ್ರದೇಶದ ಹಲವೆಡೆ ಇಂದು ಬೆಳಿಗ್ಗೆ 6.23ರ ಸುಮಾರಿಗೆ ಭೂಮಿ ಕಂಪಿಸಿದೆ. ಹಲವೆಡೆ ಹಲವು ರೀತಿಯಲ್ಲಿ ಇದರ ಪ್ರತಿಫಲನ ವ್ಯಕ್ತವಾಗಿದೆ.

Ad Widget ... ..

ಭೂಮಿಯೊಳಗಿನಿಂದ ಗುಡುಗಿನ ಶಬ್ದದಂತೆ ಕೇಳಿ ಬಂದು ಬಳಿಕ ಭೂಮಿ ಅಲುಗಾಡಿದ ಅನುಭವ ಆಯಿತು ಎಂದು ಅನೇಕರು ಹೇಳಿಕೊಳ್ಳುತ್ತಿದ್ದಾರೆ.

Ad Widget

ಸುಳ್ಯ, ಅರಂತೋಡು, ಸಂಪಾಜೆ, ಪೆರಾಜೆ, ಎಲಿಮಲೆ, ಮರ್ಕಂಜ, ಕೊಡಗು ಸಂಪಾಜೆ ಸೇರಿದಂತೆ ಹಲವು ಭಾಗಗಳಲ್ಲಿ ಈ ಅನುಭವ ಉಂಟಾಗಿದ್ದು ಎಂಟನೇ ಬಾರಿ ಭೂ ಕಂಪನ ದಾಖಲಾಗುತ್ತಿದೆ.

Leave a Comment

Your email address will not be published. Required fields are marked *