Ad Widget .

ಕೊಡಗು: ಜಿಲ್ಲೆಯ ಈ ಶಾಲೆಗಳಿಗೆ ಇಂದು(ಜು.12) ರಜೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಕೆಲವೊಂದು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದಲ್ಲಿರುವ ಕೆಪಿಎಸ್ ಶಾಲೆ, ವಿರಾಜಪೇಟೆಯ ಸಂತ ಅನ್ನಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Ad Widget . Ad Widget .

ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಆಡಳಿತ ಮಂಡಳಿಗಳು ಶಾಲೆಗಳಿಗೆ ರಜೆ ಘೋಷಣೆ ಮಾಡಿವೆ. ಇನ್ನೊಂದೆಡೆ ಮಳೆ ಹೆಚ್ಚಾಗುತ್ತಿರುವ ಕೊಡಗು ಜಿಲ್ಲೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *