Ad Widget .

ಕಾಣಿಯೂರು: ಕಾರು ದುರಂತ ಪ್ರಕರಣ|ಓರ್ವ ವ್ಯಕ್ತಿಯ ಮೃತದೇಹ ಪತ್ತೆ

Ad Widget . Ad Widget .

ಕಾಣಿಯೂರು: ಇಲ್ಲಿನ ಬೈತಡ್ಕ ಹೊಳೆಯಲ್ಲಿ ಕಾರು ದುರಂತದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಯುವಕರಲ್ಲಿ ಓರ್ವ ವ್ಯಕ್ತಿಯ ಮೃತದೇಹ ಜು.12ರಂದು ಪತ್ತೆಯಾಗಿದೆ.

Ad Widget . Ad Widget .

ಜು. 10 ರಂದು ಬೈತಡ್ಕ ಸೇತುವೆಯಿಂದ ಕಾರು ಪಲ್ಟಿಯಾಗಿ, ಇಬ್ಬರು ವಿಟ್ಲ ಮೂಲದ ಯುವಕರು ನೀರುಪಾಲಾಗಿದ್ದರು. ಜು.12ರಂದು ಬೆಳಿಗ್ಗೆ 8 ಗಂಟೆಗೆ ಬೈತಡ್ಕ ಸೇತುವೆಯಿಂದ 400 ಮೀಟರ್ ದೂರದ ಮರಕ್ಕಡ ಜೇಡರಕೇರಿ ಮಂಜಯ್ಯ ಆಚಾರ್ಯರ ಮನೆಯ ಬಳಿ ಹೊಳೆಯಲ್ಲಿ ಒಂದು ಮೃತದೇಹ ಪತ್ತೆಯಾಗಿದೆ.

ಮೃತದೇಹ ಅಂಗಿ ಕಳಚ್ಚಿದ್ದು, ಪ್ಯಾಂಟ್ ಧರಿಸಿದ ರೀತಿ ಕವುಚಿ ಮರದಲ್ಲಿ ನೇತಾಡುತ್ತಿದ್ದು. ಮಳೆ ಕಡಿಮೆಯಾದ ಕಾರಣ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.

Leave a Comment

Your email address will not be published. Required fields are marked *