ಪುತ್ತೂರು: ಮರದ ಕೊಂಬೆ ಕಡಿಯುವ ವೇಳೆ ಶಾಕ್| ಪವರ ಮ್ಯಾನ್ ದುರ್ಮರಣ

ಸಮಗ್ರ ನ್ಯೂಸ್: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್‌ಮ್ಯಾನ್ ಮೃತಪಟ್ಟ ದಾರುಣ ಘಟನೆ ಪುತ್ತೂರಿನ ಕುಂಬ್ರ ಸಮೀಪದ ಪರ್ಪುಂಜದಲ್ಲಿ ಇಂದು(ಜು.12) ಮಧ್ಯಾಹ್ನ ನಡೆದಿದೆ.

Ad Widget ... ..

ಮೆಸ್ಕಾಂ ಕುಂಬ್ರ ಶಾಖೆಯ ಪವರ್‌ಮ್ಯಾನ್ ಬಸವರಾಜ್ (26ವ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಕೆಲ ವರ್ಷಗಳಿಂದ ಪುತ್ತೂರು ಮೆಸ್ಕಾಂ ಕುಂಬ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

Ad Widget

Leave a Comment

Your email address will not be published. Required fields are marked *