Ad Widget .

ಬೈತಡ್ಕ: ಕಾರುದುರಂತ; ಇಬ್ಬರ ಶವಗಳೂ ಪತ್ತೆ

ಸಮಗ್ರ. ನ್ಯೂಸ್: ಜು.12. ಶನಿವಾರ ತಡರಾತ್ರಿ ಸೇತುವೆಯಿಂದ ಕೆಳಕ್ಕೆ ಕಾರು ಬಿದ್ದು ನಾಪತ್ತೆಯಾಗಿದ್ದ ಯುವಕರಿಬ್ಬರ ಮೃತದೇಹವು ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ.

Ad Widget . Ad Widget .

ಅಪಘಾತ ನಡೆದು 200 ಮೀ. ವ್ಯಾಪ್ತಿಯಲ್ಲಿ ಮೃತದೇಹವು ಮೊದಲು ಪತ್ತೆಯಾಗಿದ್ದು, ಸ್ವಲ್ಪ ಅಂತರದಲ್ಲೇ ಎರಡನೇ ಮೃತದೇಹ ಪತ್ತೆಯಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *