Ad Widget .

ಶಾಲಾ ವಾಹನ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು, ಓರ್ವನ ಸ್ಥಿತಿ ಗಂಭೀರ

ಮಡಿಕೇರಿ : ಬೆಳ್ಳಂಬೆಳಗ್ಗೆ ಚೆಟ್ಟಳ್ಳಿ ಸಮೀಪದ ಕತ್ತಲೆಕಾಡು ತಿರುವಿನಲ್ಲಿ ಶಾಲಾ ವಾಹನ – ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂಬ ಘಟನೆ ಬೆಳಕಿಗೆ ಬಂದಿದೆ.

Ad Widget . Ad Widget .

ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget . Ad Widget .

ಕೂಲಿ ಕೆಲಸಕ್ಕೆ ತೆರಳುವಾಗ ದುರಂತ ಸಂಭವಿಸಿದೆ. ಮಕ್ಕಂದೂರು ನಿವಾಸಿ ಕೂಲಿ ಕಾರ್ಮಿಕ ಲಿತೀಶ್‌ ಪೂಜಾರಿ (22) ಮೃತ ದುರ್ದೈವಿ, ಮೂರನೇ ಮೈಲು ನಿವಾಸಿ ಬಿ.ಎನ್‌.ಕೋಟಿ (60 )ಗಾಯಗೊಂಡ ಕಾರ್ಮಿಕರಾಗಿದ್ದಾರೆ.

Leave a Comment

Your email address will not be published. Required fields are marked *