ನಟ, ನಿರ್ಮಾಪಕ ವೀರೇಂದ್ರ ಬಾಬು ಬಂಧನ

ಬೆಂಗಳೂರು : ವಂಚನೆ ಪ್ರಕರಣ ಸಂಬಂಧಿಸಿ ಬೆಂಗಳೂರಿನಲ್ಲಿ ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ನಟ, ನಿರ್ಮಾಪಕ ವಿರೇಂದ್ರ ಬಾಬು ಪೊಲೀಸರು ಬಂಧಿಸಿದ ಘಟನೆಯೊಂದು ನಡೆದಿದೆ.

. Ad Widget . Ad Widget

ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬು ಬಂಧಿಸಿದ್ದಾರೆ. ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ಆರೋಪಿ ವಿರೇಂದ್ರ ಬಾಬು, ಚುನಾವಣೆ ಟಿಕೆಟ್ ಕೊಡುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

. Ad Widget . . Ad Widget . Ad Widget

ವಿರೇಂದ್ರ ಬಾಬು ವಿರುದ್ಧ ಬಸವರಾಜ ಘೋಷಾಲ್ ಎಂಬವರು ದೂರು ನೀಡಿದ್ದ ಹಿನ್ನೆಲೆ ಇಂದು ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬುವನ್ನು ವಶಕ್ಕೆ ಪಡೆದಿದ್ದಾರೆ.

Leave a Comment

Your email address will not be published. Required fields are marked *