ಕುಂದಾಪುರ: ಬೈಕ್ ಸ್ಕಿಡ್ ಆಗಿ ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಸಮಗ್ರ ನ್ಯೂಸ್: ಕುಂದಾಪುರದ ಕಂಬದಕೋಣೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್‌ ಸ್ಕಿಡ್‌ ಆಗಿ ಪಲ್ಟಿಯಾಗಿ ಉಡುಪಿಯ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.

Ad Widget ... ..

ಮೂಲತಃ ಆಂಧ್ರ ಪ್ರದೇಶದ ಆದಿತ್ಯ ರೆಡ್ಡಿ (18) ಮತ್ತು ಕರಣ್‌ ಕುಮಾರ್‌ ರೆಡ್ಡಿ (19) ಸಾವಿಗೀಡಾಗಿರುವ ದುರ್ದೈವಿಗಳು. ಇವರಿಬ್ಬರು ಉಡುಪಿಯಲ್ಲಿ ಕಾಲೇಜು ಕಲಿಯುತ್ತಿದ್ದರು. ಕುಂದಾಪುರದಿಂದ ಬೈಂದೂರು ಕಡೆಗೆ ಬೈಕಿನಲ್ಲಿ ಹೋಗುತ್ತಿರುವಾಗ ಕಂಬದಕೋಣೆಯ ಸೇತುವೆ ಬಳಿ ಅವರ ಬೈಕ್‌ ಸ್ಕಿಡ್‌ ಆಗಿ ಪಲ್ಟಿಯಾಗಿದೆ.

Ad Widget

Leave a Comment

Your email address will not be published. Required fields are marked *