Ad Widget .

ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ : ಪ್ರಸಕ್ತ ಸಾಲಿನಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಹೊಳಲ್ಕೆರೆ ಹನುಮಂತ ದೇವರ ಕಣಿವೆ ಬಳಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲಭ್ಯವಿರುವ ನಾನ್ ಇಂಟರ್ ಆಕ್ಟೀವ್ ಕೌನ್ಸೆಲಿಂಗ್ ಮೂಲಕ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

Ad Widget . Ad Widget .

ಜುಲೈ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Ad Widget . Ad Widget .

ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ & ವೆಹಿಕಲ್ ಟೆಕ್ನಾಲಜಿ ಕೋರ್ಸ್‍ಗಳು ಲಭ್ಯವಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು: ಎಸ್.ಎಸ್.ಎಲ್.ಸಿ.ಅಂಕ ಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರ, ಕನಿಷ್ಟ 5ವರ್ಷಗಳ ವ್ಯಾಸಂಗ ಪ್ರಮಾಣ ಪತ್ರ, 10 ವರ್ಷಗಳ ಕನ್ನಡ ಮಾಧ್ಯಮ, ಗ್ರಾಮಾಂತರ ವ್ಯಾಸಂಗ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ, ಆರು ಭಾವಚಿತ್ರಗಳು, ಆಧಾರ್ ಕಾರ್ಡ್ ಪ್ರತಿ, ಹೈದರಬಾದ್ ಕರ್ನಾಟಕ ಪ್ರಮಾಣ ಪತ್ರ (ಲಭ್ಯವಿದ್ದಲ್ಲಿ)

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಟಿ. ನಾಯಕ ಮೊಬೈಲ್ ಸಂಖ್ಯೆ : 9448754246, ಕಚೇರಿ ಸಂಖ್ಯೆ 08191-275301 ಗೆ ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *