ಇಂದು ರಾಜ್ಯಸಭಾ ಸದಸ್ಯರಾಗಿ ಪಿ.ಟಿ.ಉಷಾ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಿಂದ ನಾಮನಿರ್ದೇಶನಗೊಂಡಿರುವ ಮಾಜಿ ಅಥ್ಲೀಟ್ ಪಿ.ಟಿ. ಉಷಾ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget ... ..

ಇತ್ತೀಚೆಗೆ ಕೇಂದ್ರ ಸರ್ಕಾರ, ಪಿ.ಟಿ. ಉಷಾ ಸೇರಿದಂತೆ ಇಳೆಯರಾಜ, ವಿಜಯೇಂದ್ರ ಪ್ರಸಾದ್ ಹಾಗೂ ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿತ್ತು.

Ad Widget

ಪಯ್ಯೊಳಿ ಎಕ್ಸ್ ಪ್ರೆಸ್’ ಎಂದೇ ಖ್ಯಾತರಾದ ಪಿ.ಟಿ. ಉಷಾ ಅವರನ್ನು ಕ್ರೀಡಾಕೂಟದಲ್ಲಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದ್ದು, ಇವರ ಅವಧಿಯಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದ್ದಾರೆ ಎಂಬ ನಿರೀಕ್ಷೆ ಎಲ್ಲರಲ್ಲಿದೆ

Leave a Comment

Your email address will not be published. Required fields are marked *