Ad Widget .

ಬಂಟ್ವಾಳ ; ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಕಾರು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಲ್ಲಿ ಮಾರುತಿ ಬಲೆರೊ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಬಿದ್ದ ಘಟನೆಯೊಂದು ಬುಧವಾರ ಮುಂಜಾನೆ ನಡೆದಿದೆ.

Ad Widget . Ad Widget .

ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ಕುಶಾಂತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದು, ಕಾರು ಜಖಂಗೊಂಡಿದೆ.

Ad Widget . Ad Widget .

ಸಂಪೂರ್ಣವಾಗಿ ಜಖಂಗೊಂಡ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ ಎಂಬ ಮಾಹಿತಿ ದೊರಕಿವೆ.

Leave a Comment

Your email address will not be published. Required fields are marked *