ಕಸ್ತೂರಿ ರಂಗನ್ ವರದಿಯ ಐದನೇ ಅಧಿಸೂಚನೆ ಹೊರಡಿಸಿದ ಪರಿಸರ ಇಲಾಖೆ| ದ.ಕ ಜಿಲ್ಲೆಯ ಈ ಹಳ್ಳಿಗಳು ಡೇಂಜರ್ ಝೋನ್ ನಲ್ಲಿ!
ಸಮಗ್ರ ನ್ಯೂಸ್: ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಕೇಂದ್ರ ಪರಿಸರ ಇಲಾಖೆಯ ಐದನೇ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಗೆ ರಾಜ್ಯ ಸರ್ಕಾರ ಮತ್ತು ಶಾಸಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ. . . ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ ಆಕ್ಷೇಪಣೆಯನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ. ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಹೊರಡಿಸಿರುವ ಆದೇಶವನ್ನು ಅಧಿಸೂಚನೆಯನ್ನು ಅನುಸರಿಸಿದರೆ ರಾಜ್ಯದ ಕರಾವಳಿ, ಮಲೆನಾಡು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ … Continue reading ಕಸ್ತೂರಿ ರಂಗನ್ ವರದಿಯ ಐದನೇ ಅಧಿಸೂಚನೆ ಹೊರಡಿಸಿದ ಪರಿಸರ ಇಲಾಖೆ| ದ.ಕ ಜಿಲ್ಲೆಯ ಈ ಹಳ್ಳಿಗಳು ಡೇಂಜರ್ ಝೋನ್ ನಲ್ಲಿ!
Copy and paste this URL into your WordPress site to embed
Copy and paste this code into your site to embed