Ad Widget .

ಬಸ್ಸ್ ನಲ್ಲಿ ಪ್ರಯಾಣಿಸಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಯ ದರ್ಶನ ಪಡೆದರು.

Ad Widget . Ad Widget .

ಚಾಮುಂಡೇಶ್ವರಿ ಯ ವರ್ಧಂತಿ ಆದ ಇಂದು ಮೈಸೂರಿಗೆ ಆಗಮಿಸಿ, ಲಲಿತ ಮಹಲ್ ಹೆಲಿಪ್ಯಾಡ್ ನಿಂದ ಸಾರ್ವಜನಿಕ ರೊಂದಿಗೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿ, ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

Ad Widget . Ad Widget .

Leave a Comment

Your email address will not be published. Required fields are marked *