Ad Widget .

ಉಡುಪಿ: ಹಿರಿಯ ಸಾಹಿತಿ‌ ಜಿ.ರಾಜಶೇಖರ್ ನಿಧನ

ಸಮಗ್ರ ನ್ಯೂಸ್: ಹಿರಿಯ ಚಿಂತಕ, ಸಾಹಿತಿ, ಹೋರಾಟಗಾರ ಜಿ. ರಾಜಶೇಖರ್ (75) ಅನಾರೋಗ್ಯದಿಂದ ರಾತ್ರಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Ad Widget . Ad Widget .

ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರಾಜಶೇಖರ್‌ ಅವರು ರಾತ್ರಿ 11 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ರಾಜಶೇಖರ ಅವರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Ad Widget . Ad Widget .

ಕಾಗೋಡು ಸತ್ಯಾಗ್ರಹ, ಪರಿಸರ ಮತ್ತು ಸಮಾಜವಾದ, ಕೋಮುವಾದದ ಕರಾಳ ಮುಖಗಳು, ಹರ್ಷಮಂದರ್ ಬರಹಗಳು (ಸಹಲೇಖಕ: ಕೆ. ಫಣಿರಾಜ್), ಬಹುವಚನ ಭಾರತ, ಬರ್ಟೊಲ್ಟ್ ಬ್ರೆಕ್ಟ್ ಪರಿಚಯ, ದಾರು ಪ್ರತಿಮ ನ ಪೂಜಿವೇ (ಅನುವಾದ)ಮುಂತಾದ ಕೃತಿಗಳನ್ನು ಬರೆದಿದ್ದಾರೆ.

Leave a Comment

Your email address will not be published. Required fields are marked *