Ad Widget .

ಬಸ್ ಮತ್ತು ಕಾರು ನಡುವೆ ಅಪಘಾತ; ಇಬ್ಬರು ಸಾವು

ಕೋಲಾರ: ತಾಲೂಕಿನ ಚಾಕರಸನಹಳ್ಳಿ ಗೇಟ್ ಬಳಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.

Ad Widget . Ad Widget .

ಹೋಂಡಾ ಕಂಪನಿಗೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

Ad Widget . Ad Widget .

ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ವೇಮಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *