Ad Widget .

ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ ರಾಜಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಪ್ರಮಾಣವಚನ

ಸಮಗ್ರ ನ್ಯೂಸ್: ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇಂದು ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Ad Widget . Ad Widget .

ರಾಜ್ಯಸಭೆಯಲ್ಲಿ ಇಂದು ವೀರೇಂದ್ರ ಹೆಗ್ಗಡೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಯಾದ ವೀರೇಂದ್ರ ಹೆಗಡೆಯವರು ಜನಪರ, ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿದ್ದಾರೆ. ಕೇಂದ್ರ ಸರ್ಕಾರ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

Ad Widget . Ad Widget .

ರಾಜ್ಯ ಸಭೆಯಿಂದ ನೇರಪ್ರಸಾರ

Leave a Comment

Your email address will not be published. Required fields are marked *