Ad Widget .

ಕನ್ನಡ ಗೊಂಬೆ ಖ್ಯಾತರಾಗಿರುವ ನಿವೇದಿತಾ ಗೌಡ ಮಿಸೆಸ್ ಇಂಡಿಯಾ 2022 ಪ್ರಶಸ್ತಿ ವಿಜೇತೆ

ಬೆಂಗಳೂರು : ಕನ್ನಡದ ಗೊಂಬೆ ಎಂದು ಖ್ಯಾತರಾಗಿರುವ ನಿವೇದಿತಾ ಗೌಡ ಮಿಸೆಸ್​ ಇಂಡಿಯಾ 2022ರ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇದೀಗ ಅವರು ಸಂತಸದ ಸುದ್ದಿಯೊಂದು ಹಂಚಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಒಂದು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Ad Widget . Ad Widget . Ad Widget .

ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022ರ ವಿಜೇತರಾಗಿ ನಿವೇದಿತಾ ಗೌಡ ಹೊರಹೊಮ್ಮಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿಕೊಂಡಿರುವ ಸಂಸ್ಥೆ, ಕೊನೆಗೂ ಜನರ ಹೃದಯವನ್ನು ಗೆದ್ದು ಅವರಿಗೆ ಇಷ್ಟವಾಗುವಂತೆ ಮಾಡುವುದು ನಿಜವಾದ ಸಾಧನೆ , ಅದನ್ನು ನಿವೇದಿತಾ ಮಾಡಿದ್ದಾರೆ. ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022 ರ ವಿಜೇತರಾದ ಶ್ರೀಮತಿ ನಿವೇದಿತಾ ಗೌಡ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Leave a Comment

Your email address will not be published. Required fields are marked *