Ad Widget .

ಸ್ಯಾಂಡಲ್ ವುಡ್ ನಟ ಅರ್ಜುನ್ ಸರ್ಜಾ ಅವರ ತಾಯಿ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ಸೇರಿದಂತೆ ವಿವಿಧ ಭಾಷಾ ಚಿತ್ರಗಳ ಮೂಲಕ ಬಹುಭಾಷಾ ನಟರಾಗಿ ಗುರ್ತಿಸಿಕೊಂಡಿರುವಂತ ನಟ ಅರ್ಜುನ್ ಸರ್ಜಾ  ಅವರ ತಾಯಿ, ಇಂದು ನಿಧನರಾಗಿದ್ದಾರೆ.

Ad Widget . Ad Widget .

ಇಂದು ಬೆಳಿಗ್ಗೆ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ(85) ಅವರು, ಅನಾರೋಗ್ಯದಿಂದಾಗಿ ನಗರದ ಅಪೊಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

Ad Widget . Ad Widget .


ಶಕ್ತಿ ಪ್ರಸಾದ್ ಅವರ ಪತ್ನಿಯಾಗಿದ್ದಂತ ಲಕ್ಷ್ಮೀದೇವಿ ಅವರು, ಕಳೆದ ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದರು.

ಅವರು ನಗರದ ಅಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

Leave a Comment

Your email address will not be published. Required fields are marked *