ಹಾವೇರಿ ಮೂಲದ ಯೋಧ ಹೃದಯಾಘಾತದಿಂದ ನಿಧನ

ಹಾವೇರಿ – ಪಂಜಾಬ್‍ನ ಪಠಾಣ್‍ಕೋಟ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾವೇರಿ ಮೂಲದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Ad Widget ... ..

ತಾಲ್ಲೂಕಿನ ಕೆ.ಬಿ.ತಿಮ್ಮಾಪುರ ಗ್ರಾಮದ ಸುತ್ತೂರು ಮಠ(40) ಮೃತಪಟ್ಟ ಯೋಧ. ಪಾರ್ಥೀವ ಶರೀರವನ್ನು ಇಂದು ಹುಟ್ಟೂರಿಗೆ ತರಲಾಗುತ್ತಿದ್ದು, ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು.

Ad Widget

ಬಿಎಸ್‍ಎಫ್‍ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನಯ್ಯ ಜುಲೈ 21ರ ಮುಂಜಾನೆ ಮೃತಪಟ್ಟಿದ್ದರು.

ಇಂದು ಅವರ ಮೃತದೇಹ ಸ್ವಗ್ರಾಮಕ್ಕೆ ಆಗಮಿಸಲಿದ್ದು, ಅಂತ್ಯಸಂಸ್ಕಾರ ನೆರವೇರಲಿದೆ.

Leave a Comment

Your email address will not be published. Required fields are marked *