Ad Widget .

ಮಂಗಳೂರು: ಕಂಬಕ್ಕೆ ಡಿಕ್ಕಿ ಹೊಡೆದ ರೈಲು

ರೈಲೊಂದು ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಂಕನಾಡಿ ರೈಲು ನಿಲ್ದಾಣದ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

Ad Widget . Ad Widget .

ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಆದರೆ ಯಾವುದೇ ಅನಾಹುತ ಸಂಭವಿಸಿಲ್ಲ‌ ಎಂದು ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *