Ad Widget .

ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಸವಾರ ಸಾವು

ತುಮಕೂರು : ಊರುಕೆರೆ ಬಳಿಯಲ್ಲಿ ರಸ್ತೆಯ ಬಳಿಯಲ್ಲಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ, ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.

Ad Widget . Ad Widget .

ಪಂಚರ್‌ ಆಗಿದ್ದ ಲಾರಿಯನ್ನು ರಸ್ತೆಯ ಬಳಿ ನಿಲ್ಲಿಸಿದ್ದರು. ಈ ವೇಳೆ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು, ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ತುಮಕೂರು ಊರುಕೆರೆ ಬಳಿ ನಡೆದಿದೆ.

Ad Widget . Ad Widget .

ಬೊಮ್ಮನಹಳ್ಳಿಯ ನವೀನ್‌ ಕುಮಾರ್‌ (34) ಮೃತ ಪಟ್ಟ ಬೈಕ್‌ ಸವಾರ. ತುಮಕೂರಿನ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *