Ad Widget .

ಕಾರ್ಕಳ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾ.ಕಚೇರಿ ಸಿಬ್ಬಂದಿ

ಸಮಗ್ರ ನ್ಯೂಸ್ : ಕಾರ್ಕಳ ತಾಲೂಕು ಕಚೇರಿ ಸಿಬ್ಬಂದಿ ಸುಶ್ಮಿತಾ (24) ಎಂಬವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಡ್ಕೊ ಕಾಲನಿ ನಿವಾಸಿಯಾಗಿದ್ದ ಸುಶ್ಮಿತಾ ನಿನ್ನೆ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ.

Ad Widget . Ad Widget .

ಮೃತರು ತಂದೆ, ತಾಯಿ, ಓರ್ವ ಸಹೋದರಿಯನ್ನು ಅಗಲಿದ್ದಾರೆ. ಕಚೇರಿಯಲ್ಲಿ ಉತ್ತಮ ಸಿಬ್ಬಂದಿ ಎಂಬ ಹೆಸರು ಸಂಪಾದಿಸಿದ್ದ ಈಕೆ ಶಾಲಾ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ಪ್ರತಿಭೆ ಆಧಾರದಲ್ಲಿ ಸರಕಾರಿ ನೌಕರಿ ಪಡೆದುಕೊಂಡಿದ್ದರು. ಆತ್ಮಹತ್ಯೆಯ ನಿಖರ ಕಾರಣ ತಿಳಿದುಬಂದಿಲ್ಲ.

Ad Widget . Ad Widget .

Leave a Comment

Your email address will not be published. Required fields are marked *