Ad Widget .

ವಿಕಲಚೇತನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಧಾರವಾಡ : ಭಾರತ ಸರ್ಕಾರವು ಪ್ರಿ-ಮೆಟ್ರಿಕ್, ಪೋಸ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ಶಿಕ್ಷಣ ಪಡೆಯುವಂತಹ ವಿಕಲಚೇತನ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡಲು ಅರ್ಜಿ ಆಹ್ವಾನಿಸಿದೆ.

Ad Widget . Ad Widget .

ಜಿಲ್ಲೆಯಲ್ಲಿನ ವಿಕಲಚೇತನ ವಿದ್ಯಾರ್ಥಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಅರ್ಜಿಗಳನ್ನು ಆನ್‍ಲೈನ್ ವೆಬ್‍ಸೈಟ್ www.scholarship.gov.in ನಲ್ಲಿ ಸಲ್ಲಿಸಬಹುದು. ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನವಾಗಿದೆ. ಮತ್ತು ಪೋಸ್ಟ್-ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ಶಿಕ್ಷಣ ಪಡೆಯುವಂತಹ ವಿದ್ಯಾರ್ಥಿಗಳು ಅನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.

Leave a Comment

Your email address will not be published. Required fields are marked *