Ad Widget .

ಸುಳ್ಯ: ಬಿಜೆಪಿ ಯುವ ನಾಯಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಬಿಜೆಪಿ ಯುವನಾಯಕನೋರ್ವನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಬೆಳ್ಳಾರೆಯಿಂದ ವರದಿಯಾಗಿದೆ.

Ad Widget . Ad Widget .

ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ವ್ಯಾಪಾರ ನಡೆಸುತ್ತಿರುವ ಪ್ರವೀಣ್ ನೆಟ್ಟಾರು ಹಲ್ಲೆಗೊಳಗಾದವರು. ಇವರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಾಗಿದ್ದರು.

Ad Widget . Ad Widget .

Leave a Comment

Your email address will not be published. Required fields are marked *