ಜು.27ರಿಂದ ಮತ್ತೆ ರಾಜ್ಯಾದ್ಯಂತ ಮಳೆ‌ ಅಬ್ಬರ| ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಸಮಗ್ರ ನ್ಯೂಸ್: ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ನಾಳೆಯಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

. Ad Widget . Ad Widget . Ad Widget .

ಕರ್ನಾಟಕದ ಕರಾವಳಿ, ಮಲೆನಾಡು, ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ನಾಳೆಯಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಕೆ ಮಾಹಿತಿ ನೀಡಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ

Leave a Comment

Your email address will not be published. Required fields are marked *