ಬೆಳ್ಳಾರೆ: ಪ್ರಭಾಕರ ಭಟ್ ಕಾರು‌ ಅಡ್ಡಗಟ್ಟಿದ ಕಾರ್ಯಕರ್ತರು

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರ ಬೆಳ್ಳಾರೆ ತಲುಪಿದ್ದು ಈ ವೇಳೆ ಪ್ರವೀಣ್ ಅಭಿಮಾನಿಗಳು ಬಿಜೆಪಿಗೆ ಹಾಗೂ ಬಿಜೆಪಿ ನಾಯಕರಿಗೆ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Ad Widget ... ..

ಇದೇ ವೇಳೆ ಪ್ರವೀಣ್ ನೆಟ್ಟಾರುರವರ ಅಂತಿಮ ದರ್ಶನಕ್ಕೆ ಬಂದ ಆರ್ ಎಸ್ ಎಸ್ ಮುಖಂಡ ಪ್ರಭಾಕರ ಭಟ್ ರವರ ಕಾರಿಗೆ ಹಿಂದೂ ಕಾರ್ಯಕರ್ತರು ತಡೆ ಒಡ್ಡಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Ad Widget

ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹಾಗೂ ಸಚಿವ ಎಸ್.ಅಂಗಾರರಿಗೂ ಕಾರ್ಯಕರ್ತರು ತಡೆಯೊಡ್ಡಿದ್ದು, ಸಚಿವರಿಬ್ಬರು ಹೈರಾಣಾಗಿದ್ದಾರೆ.

Leave a Comment

Your email address will not be published. Required fields are marked *