Ad Widget .

ಬೆಳ್ಳಾರೆ ಉದ್ವಿಗ್ನ, ಪೊಲೀಸರಿಂದ ಲಾಠಿ‌ ಚಾರ್ಜ್

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಬೆಳ್ಳಾರೆ ಪ್ರಕ್ಷುಬ್ದಗೊಂಡಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

Ad Widget . Ad Widget .

ಈ ವೇಳೆ ಇಬ್ಬರು ಯುವಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇದೇ ವೇಳೆ ಸಂಸದ ನಳಿನ್ ಕುಮಾರ್, ಸಚಿವ ಸುನಿಲ್ ಕುಮಾರ್, ಅಂಗಾರರಿಗೆ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *