ಪ್ರವೀಣ್ ಹತ್ಯೆ ಪ್ರಕರಣ; ಏಳು ಮಂದಿ ಶಂಕಿತರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಯುವ ಮುಖಂಡ‌ ಪ್ರವೀಣ್ ನೆಟ್ಟಾರು ‌ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget ... ..

ಶಂಕಿತ ವ್ಯಕ್ತಿಗಳನ್ನು ಬೆಳ್ಳಾರೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Ad Widget

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 63/2022ರಂತೆ 302 ಜೊತೆಗೆ 34 ಐಪಿಸಿ ಅನ್ವಯ ಕೇಸು ದಾಖಲಿಸಿಕೊಳ್ಳಲಾಗಿದ್ದು ಇದೀಗ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಮೂವರ ವಿರುದ್ದ ಕೊಲೆ ಕೇಸು ದಾಖಲಾಗಿದೆ.

Leave a Comment

Your email address will not be published. Required fields are marked *