ಹುಸಿಯಾದ ಕಠಿಣ ಕ್ರಮದ ಭರವಸೆ| ರಾಜ್ಯಾದ್ಯಂತ ‌ಬಿಜೆಪಿ ಕಾರ್ಯಕರ್ತರ ರಾಜಿನಾಮೆ ಶುರು

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ರಾಜಿನಾಮೆ‌ ಟ್ರೆಂಡ್ ಶುರುವಾಗಿದೆ. ಯುವಮೋರ್ಚಾದ ಹಲವರು ರಾಜೀನಾಮೆ ನೀಡಲು ಶುರು ಮಾಡಿದ್ದಾರೆ.

Ad Widget ... ..

ತಮಗೆ ನೀಡಿದ ಜವಾಬ್ದಾರಿಗೆ ರಾಜೀನಾಮೆ ನೀಡುತ್ತಿದ್ದು, ‘ಜವಾಬ್ದಾರಿಗೆ ರಾಜೀನಾಮೆ’ ಹೆಸರಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಕಠಿಣ ಕ್ರಮದ ಹೇಳಿಕೆಗಷ್ಟೆ ಬಿಜೆಪಿ ಸರ್ಕಾರ ಇದೆ, ಕಾರ್ಯಕರ್ತರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ವಾಜಪೇಯಿ, ಅಡ್ವಾಣಿ ಹೆಸರನ್ನು ಹಾಳು ಮಾಡಲಾಗುತ್ತಿದೆ‌,ಈಗಲಾದರೂ ಕಠಿಣ ಕ್ರಮ ಕೈಗೊಳ್ಳಿ ಎಂದು ಹಲವರ ರಾಜೀನಾಮೆ ನೀಡುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *