ಪ್ರವೀಣ್ ಹತ್ಯೆ ಖಂಡಿಸಿ ಸುಳ್ಯ ಉದ್ವಿಗ್ನ; ಟಯರ್‌ಗೆ ಬೆಂಕಿ ಹಚ್ಚಿ‌ ಆಕ್ರೋಶ; ಪೊಲೀಸರೊಂದಿಗೆ ಮಾತಿನ ಚಕಮಕಿ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದ.ಕ ಜಿಲ್ಲೆ ಉದ್ವಿಗ್ನಗೊಂಡಿದ್ದು, ಬಿಗುವಿನ ವಾತಾವರಣ ಕಂಡುಬಂದಿದೆ.

Ad Widget ... ..

ಸುಳ್ಯದಲ್ಲಿ ಸಂಘಟನೆಗಳ ಕಾರ್ಯಕರ್ತರು ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ.

Ad Widget

ನಗರದಲ್ಲಿ ಎಲ್ಲಾ ಅಂಗಡಿಗಳನ್ನು ಮುಚ್ಚಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಮುಂಜಾಗ್ರತಾ ಕ್ರಮವಾಗಿ‌ ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ.

Leave a Comment

Your email address will not be published. Required fields are marked *