ಪ್ರವೀಣ್ ಹತ್ಯೆಗೆ ಡಿ.ಕೆ ಶಿ ಸಂತಾಪ| ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹ

ಸಮಗ್ರ ನ್ಯೂಸ್: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

Ad Widget ... ..

ಪ್ರವೀಣ್ ನೆಟ್ಟಾರು ಭೀಕರ ಹತ್ಯೆಗೀಡಾಗಿದ್ದು ಬೇಸರದ ಸಂಗತಿ. ಪ್ರವೀಣ್ ನೆಟ್ಟಾರು ಕುಟುಂಬ, ಸ್ನೇಹಿತ ವರ್ಗಕ್ಕೆ ಸಂತಾಪಗಳು. ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ರೂ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.

Ad Widget

Leave a Comment

Your email address will not be published. Required fields are marked *