Ad Widget .

ಪ್ರವೀಣ್ ಹತ್ಯೆ ಪ್ರಕರಣ| ಪ್ರಮುಖ ಆರೋಪಿಯ ಬಂಧನ?

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.

Ad Widget . Ad Widget .

ಬೆಳ್ಳಾರೆ ಪೊಲೀಸರು ‌ಶಂಕಿತ ಆರೋಪಿಯನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತನನ್ನು ಬೆಳ್ಳಾರೆ ಮೂಲದ ಬೀಡು ನಿವಾಸಿ ಎಂದು ಹೇಳಲಾಗಿದೆ. ಆದರೆ‌ ಪೊಲೀಸರು ಈ ಕುರಿತು ಯಾವುದೇ‌ ಸ್ಪಷ್ಟನೆ ನೀಡಿಲ್ಲ.

Ad Widget . Ad Widget .

Leave a Comment

Your email address will not be published. Required fields are marked *