ಪುತ್ತೂರು: ಸಾಮಾನ್ಯ ಸಭೆ ಬಹಿಷ್ಕಾರ

ಸಮಗ್ರ ನ್ಯೂಸ್: ಜು.28ರಂದು ನಡೆಯಬೇಕಿದ್ದ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಸಾಮಾನ್ಯ ಸಭೆಯನ್ನು ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯರು ಬಹಿಷ್ಕಾರ ಮಾಡಿದ್ದಾರೆ.

Ad Widget ... ..

ಸಾಲು ಸಾಲು ಹಿಂದೂ ಕಾರ್ಯಕರ್ತರ ಹತ್ಯೆಯಾದರೂ ಕೂಡ ಕರ್ನಾಟಕದ ಬಿಜೆಪಿ ನಾಯಕರ ಮೌನ ಹಾಗೂ ಕಠಿಣ ಕ್ರಮ ಎಂಬ ಬಾಯಿ ಮಾತಿಗೆ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ.

Ad Widget

ಬಿಜೆಪಿಯ ಬೆಂಬಲಿತರಾದ ಚಂದ್ರಹಾಸ ಈಶ್ವರಮಂಗಲ, ಪ್ರದೀಪ್ ರೈ ಕರ್ನೂರು, ಪ್ರಫುಲ್ಲ ಕರ್ನೂರು, ಕುಮಾರನಾಥ, ಪೂಜಾರಿ ಕರ್ನೂರು, ವೆಂಕಪ್ಪ ನಾಯ್ಕ, ಶಶಿಕಲಾ, ಸವಿತಾ, ಈಶ್ವರ ಪೂಜಾರಿ, ಪೂರ್ಣೇಶ್ವರಿ ಇವರು ಇಂದು ನಡೆಯಬೇಕಿದ್ದ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ್ದಾರೆ.

Leave a Comment

Your email address will not be published. Required fields are marked *