Ad Widget .

ಪ್ರವೀಣ್ ಹತ್ಯೆ ಪ್ರಕರಣ| ಆಪ್ತನ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ರೂವಾರಿಯೆಂದು ಪ್ರವೀಣ್ ಸ್ನೇಹಿತನನ್ನೇ ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Ad Widget . Ad Widget .

ಹತ್ಯೆಯ ಬಳಿಕ ಆರೋಪಿಗಳು ಕೇರಳದತ್ತ ಕಾಲ್ಕಿತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇರಳ ನೋಂದಾಯಿತ ಬೈಕ್ ನಲ್ಲಿ ಬಂದ ಮೂರು ಮಂದಿಯ ತಂಡ ಹತ್ಯೆ ನಡೆಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget . Ad Widget .

ಕರ್ನಾಟಕ- ಕೇರಳ ಪೊಲೀಸರು ಸಂಘಟಿತರಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *