Ad Widget .

ಪ್ರವೀಣ್ ಮನೆಗೆ ಇಂದು ಸಿಎಂ ಬೊಮ್ಮಾಯಿ ಭೇಟಿ

ಸಮಗ್ರ ನ್ಯೂಸ್: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಂದಾಳು ಪ್ರವೀಣ್ ನೆಟ್ಟಾರು ಮನೆಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.

Ad Widget . Ad Widget .

ಬೆಂಗಳೂರಿನಲ್ಲಿ ಸುದ್ದಿಗಾರರ‌ ಜೊತೆ ಈ ವಿಷಯ ತಿಳಿಸಿದ್ದು, ಮಧ್ಯಾಹ್ನ 3.15ಕ್ಕೆ ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಿ ಅಲ್ಲಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ತೆರಳುತ್ತಿದ್ದೇನೆ ಎಂದು ತಿಳಿಸಿದರು. ಸಿಎಂ ಜೊತೆ ಇನ್ನಿತರ ಪಕ್ಷದ ಮುಖಂಡರು ಆಗಮಿಸಲಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *