Ad Widget .

ನಿಯಂತ್ರಣ ತಪ್ಪಿ ಆಂಬುಲೆನ್ಸ್ ಸೇತುವೆಗೆ ಡಿಕ್ಕಿ; ಚಾಲಕನಿಗೆ ಗಾಯ

ತುಮಕೂರು: ಶಿರಾದಿಂದ ತುಮಕೂರು ಜಿಲ್ಲಾಸ್ಪತ್ರೆಗೆ ರೋಗಿಯನ್ನು ಕರೆ ತರುತ್ತಿದ್ದ ಆಂಬುಲೆನ್ಸ್ ತುಮಕೂರು ನಗರದ ಶಿರಾ ಗೇಟ್ ಎಸ್.ಮಾಲ್ ಬಳಿ ಅಪಘಾತಕ್ಕಿಡಾಗಿದೆ.

Ad Widget . Ad Widget .

ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಚಾಲಕನಿಗೆ ಗಾಯವಾಗಿದೆ.

Ad Widget . Ad Widget .

ಇನ್ನು ಈ ರಸ್ತೆ ಕಿರಿದಾಗಿದೆ. ಹಾಗಾಗಿ ಈ ಅಪಘಾತ ನಡೆದಿದೆ ಎಂದು ಹೇಳಲಾಗುತ್ತಿದೆ.

ಆಂಬುಲೆನ್ಸ್ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಚಾಲಕನಿಗೆ ಗಾಯಗೊಂಡಿದ್ದಾನೆ. ಚಾಲಕನಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *